ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದ ಸರ್ಕಾರ: ಸಿ ಎಂ ಸಿದ್ದರಾಮಯ್ಯ
#government #run #congress #CM siddramyyaಮೈಸೂರು: ರಾಜ್ಯ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಇಂದು ಅಧಿಕೃತವಾಗಿ ಚಾಲನೆ ದೊರೆತಿದೆ ರಾಜ್ಯಾದ್ಯಂತ ಏಕಕಾಲದಲ್ಲಿ ಯೋಜನೆಗೆ ಚಾಲನೆ ದೊರೆತಿದೆ. ಸುಮಾರು 1 ಕೋಟಿಗೂ...