Tag: ನೌಕರರ ಭವಿಷ್ಯ ನಿಧಿ ಸಂಸ್ಥೆ
EPF Interest Rate: ಉದ್ಯೋಗಿಗಳ ಭವಿಷ್ಯ ನಿಧಿಗೆ ಶೇ.8.15 ಬಡ್ಡಿ ಘೋಷಣೆ
ಹೊಸದಿಲ್ಲಿ ಜು. 25;2022-23ರ ಆರ್ಥಿಕ ವರ್ಷಕ್ಕೆ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಅಡಿಯಲ್ಲಿ ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇಕಡಾ 8.15ಕ್ಕೆ ಹೆಚ್ಚಿಸಿ ಕೇಂದ್ರ ಸರಕಾರ ಸೋಮವಾರ(ಜುಲೈ 24) ಅಧಿಕೃತ ಸುತ್ತೋಲೆ ಪ್ರಕಟಿಸಿದೆ....