ಮೀನುಗಾರರಿಗೆ ಜೀವ ವಿಮೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವುದಾಗಿ ಹೇಳಿದ ರಾಹುಲ್ ಗಾಂಧಿ
ಬೆಂಗಳೂರು, ಏ. 28 : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ. ಎಲ್ಲಾ ಪಕ್ಷಗಳ ನಾಯಕರು ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಈಗಾಗಲೇ ನಾಲ್ಕು ಗ್ಯಾರಂಟಿ ಘೋಷಣೆಗಳನ್ನು ಮಾಡಿದ್ದಾರೆ....