ಹೊಸ ಪಠ್ಯಪುಸ್ತಕಗಳ ಪರಿಷ್ಕರಣೆ ರಚನೆಗೆ 9 ಸದಸ್ಯರ ಸಮಿತಿ
ನವದೆಹಲಿ;ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ಮಂಡಳಿಯು (NCERT) 3ರಿಂದ 12ನೇ ತರಗತಿವರೆಗಿನ ಸಿಬಿಎಸ್‌ಇ ಪಠ್ಯಕ್ರಮ ಹಾಗೂ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಹೊಸ ಸಮಿತಿಯನ್ನು ರಚಿಸಿದೆ.ಹೊಸ ಪಠ್ಯಪುಸ್ತಕಗಳ ಪರಿಷ್ಕರಣೆ, ರಚನೆಗೆ ಎನ್‌ಸಿಇಆರ್‌ಟಿಯ 19 ಸದಸ್ಯರ...