2023 ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು.
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2023 ನೇ ಸಾಲಿನ ಮೂರು ಪದ್ಮವಿಭೂಷಣ, ಐದು ಪದ್ಮಭೂಷಣ ಮತ್ತು ನಲವತ್ತೇಳು ಪದ್ಮಶ್ರೀ ಪ್ರಶಸ್ತಿಗಳನ್ನು ಎರಡನೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರದಾನ ಮಾಡಿದರು.ಇಂದು ರಾಷ್ಟ್ರಪತಿ ಭವನದ...