ಇಂದು ಬಜೆಟ್ ನಂತರದ ಮೊದಲ ವೆಬಿನಾರ್ ನಲ್ಲಿ ಹಸಿರು ಪ್ರಗತಿ ಕುರಿತು ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ
ಇದು ಬಜೆಟ್ ಘೋಷಣೆಗಳ ಅನುಷ್ಠಾನಕ್ಕಾಗಿ ಅಭಿಪ್ರಾಯಗಳನ್ನು ಪಡೆಯಲು ಸರ್ಕಾರವು ಆಯೋಜಿಸುತ್ತಿರುವ ಬಜೆಟ್ ನಂತರದ 12 ವೆಬಿನಾರ್ ಗಳ ಒಂದು ಭಾಗವಾಗಿದೆಪ್ರಮುಖ ಕೈಗಾರಿಕೋದ್ಯಮಿಗಳು, ತಜ್ಞರು ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳು ಸೇರಿದಂತೆ ಹಲವು ಭಾಗೀದಾರರು...