ಎಫ್‌ಡಿಎ, ಎಸ್‌ಡಿಎ ಪರೀಕ್ಷೆಯಲ್ಲಿ ಅಕ್ರಮ,ನಕಲಿ ಅಭ್ಯರ್ಥಿ ಪೊಲೀಸ್ ವಶಕ್ಕೆ
ಕಲಬುರಗಿ;ರಾಜ್ಯದಲ್ಲಿ ಪಿಎಸ್‌ಐ ಹಗರಣ ಮಾಸುವ ಮುನ್ನವೇ ಮತ್ತೊಂದು ಅಕ್ರಮ ಬಯಲಾಗಿದೆ. ಎಫ್‌ಡಿಎ(FDA) ಮತ್ತು ಎಸ್‌ಡಿಎ(SDA) ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿದ್ದು, ಬ್ಯೂಟೂತ್ ಬಳಸಿ ಎಕ್ಸಾಂ ಬರೆಯುತ್ತಿದ್ದವರನ್ನು ಬಂಧಿಸಲಾಗಿದೆ. ಅಫಜಲಪುರದ ಸೊನ್ನಾ ಗ್ರಾಮದ ಪುಟ್ಟು...
ಪಿಎಸ್ಐ ಹಗರಣ: ಅಮೃತ್ ಪಾಲ್ ಗೆ ಜಾಮೀನು
#PSI #scam #amritpal #granted #bailಬೆಂಗಳೂರು, ಸೆ.25:ಪಿಎಸ್ಐ(PSI) ನೇಮಕಾತಿ ಹಗರಣ(Scam) ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪಾಲ್(Amrit Pal) ಅವರಿಗೆ ಕರ್ನಾಟಕ ಹೈಕೋರ್ಟ್(highcourt) ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಅಮೃತ್...
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್ಐ
ಬೆಂಗಳೂರು;ಬೆಂಗಳೂರಿನ ಶಿವಾಜಿನಗರದ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಮಹಿಳಾ ಪಿಎಸ್ಐ (PSI), ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ...
ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಲಂಚ ಮೂವರು ಪೊಲೀಸರು ಲೋಕಾಯುಕ್ತ ಬಲೆಗೆ
ಗದಗ : ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರಿಗೆ ಜಾಮೀನು ಕೊಡಿಸಲು ಲಂಚ ಪಡೆಯುತ್ತಿದ್ದ ಪಿಎಸ್ಐ ಸಹಿತ ಮೂವರು ಪೊಲೀಸ್ ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಗದಗ ಜಿಲ್ಲೆ ಗಜೇಂದ್ರಗಡ ಪೊಲೀಸ್...
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಶಹರ ಪೊಲೀಸ್ ಠಾಣೆ ಪಿಎಸ್‌ಐ ಮತ್ತು ಪೇದೆ ಲೋಕಾಯುಕ್ತ ಬಲೆಗೆ
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶಹರ ಪೊಲೀಸ್ ಠಾಣೆ ಪಿಎಸ್‌ಐ ಮತ್ತು ಪೇದೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ,ಫಿರೋಜ್ ಎಂಬುವರಿಗೆ ಮನೆ ಬಾಡಿಗೆ ವಸೂಲಿ ಮಾಡಿಸಿ ಕೊಡುವ ವಿಚಾರಕ್ಕೆ ಪಿಎಸ್ಐ ಸುನೀಲ್...
ಪಿಎಸ್‌ಐ ನೇಮಕಾತಿ ಹಗರಣದ ತನಿಖಾ ವರದಿ ಸಲ್ಲಿಸಲು ಒಂದು ವಾರ ಗಡುವು ನೀಡಿದ ಹೈಕೋರ್ಟ್
ಬೆಂಗಳೂರು:ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ )ನೇಮಕಾತಿಯಲ್ಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದೆ.ಇಲ್ಲಿಯವರೆಗೆ ನಡೆದಿರುವ ತನಿಖೆ, ತೆಗೆದುಕೊಂಡಂತಹ ಕ್ರಮದ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಿದ್ದು...