ಕಾವೇರಿ ಹೋರಾಟ ಬೆಂಗಳೂರು ನಗರದಲ್ಲಿ ಕಟ್ಟೆಚ್ಚರ
ಬೆಂಗಳೂರು;ಬೆಂಗಳೂರಿನಲ್ಲೂ ಕಾವೇರಿ ಹೋರಾಟ ತೀವ್ರಗೊಳ್ಳುತ್ತಿದೆ. ಬೆಂಗಳೂರು ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡುವಂತೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಆಯಾ ವಲಯ ಹೆಚ್ಚುವರಿ ಆಯುಕ್ತರು,...