ದಾವಣಗೆರೆಯಲ್ಲಿ ಪೋಕ್ಸೋ ಕೇಸ್ ನ ಆರೋಪಿಯಿಂದ ಲಂಚಕ್ಕೆ ಬೇಡಿಕೆ ;ಸರ್ಕಾರಿ ವಿಶೇಷ ಅಭಿಯೋಜಕಿ ಲೋಕಾಯುಕ್ತ ಬಲೆಗೆ ,
ದಾವಣಗೆರೆ;ದಾವಣಗೆರೆಯ ಪಿಜೆ ಬಡಾವಣೆಯಲ್ಲಿ ಪೊಕ್ಸೊ ಪ್ರಕರಣದ ಆರೋಪಿಯಿಂದ 1.87 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಹಣ ಹಾಗೂ ಹಣಕ್ಕೆ ಖಾತರಿಯಾಗಿ ಪಡೆದಿದ್ದ ಸಹಿ ಮಾಡಿದ್ದ ಖಾಲಿ ಚೆಕ್ ಸಮೇತ ವಿಶೇಷ ಸರ್ಕಾರಿ ಅಭಿಯೋಜಕಿಯೊಬ್ಬರು...