Tag: ಪ್ರಧಾನಮಂತ್ರಿ ನರೇಂದ್ರ ಮೋದಿ
ಇಂದು 9 ನೇ G20 ಸಂಸದೀಯ ಸ್ಪೀಕರ್‌ಗಳ ಶೃಂಗಸಭೆಯನ್ನು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ನವದೆಹಲಿ;ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು 13 ಅಕ್ಟೋಬರ್ 2023 ರಂದು ನವದೆಹಲಿಯ ಯಶೋಭೂಮಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಒಂಬತ್ತನೆಯ ಜಿ20 ಸದಸ್ಯ ರಾಷ್ಟ್ರಗಳ ಸಂಸತ್ತಿನ ಅಧ್ಯಕ್ಷರ ಸಭೆಯನ್ನು ಶುಕ್ರವಾರ(Friday) ಉದ್ಘಾಟಿಸಲಿದ್ದಾರೆ,ಇದು ಲಿಂಗ...