Tag: ಪ್ರಾಣಪ್ರತಿಷ್ಠಾಪನೆಯಲ್ಲಿ
10 ಕೋಟಿ ಹಿಂದೂ ಕುಟುಂಬಕ್ಕೆ ವಿಹೆಚ್‌ಪಿ ಆಹ್ವಾನ
ಬೆಂಗಳೂರು;ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯಲ್ಲಿ ಪಾಲ್ಗೊಳ್ಳಲು 10 ಕೋಟಿ ಹಿಂದೂ ಕುಟುಂಬಗಳಿಗೆ ಆಹ್ವಾನ ನೀಡಲಾಗುತ್ತದೆ ಎಂದು ವಿಶ್ವ ಹಿಂದು ಪರಿಷದ್ ಹೇಳಿದೆ. ಪರಿಷದ್‌ನ ಕಾರ್ಯಕರ್ತರು ಮನೆಮನೆಗೆ ತೆರಳಿ ಆಹ್ವಾನ ನೀಡಲಿದ್ದಾರೆ. ರಾಮಜನ್ಮಭೂಮಿ...