Tag: ಫಾಸ್ಪೇಟ್ & ಪೊಟ್ಯಾಸಿಯಮ್
ರೈತರಿಗೆ ಭರ್ಜರಿ ಗುಡ್ ನ್ಯೂಸ್,ಹಿಂಗಾರು ರಸಗೊಬ್ಬರಗಳ ಮೇಲೆ ₹22,303 ಕೋಟಿ ಸಬ್ಸಿಡಿಗೆ ಒಪ್ಪಿಗೆ: ಅನುರಾಗ್ ಸಿಂಗ್ ಠಾಕೂರ್
ನವದೆಹಲಿ;ಕೇಂದ್ರ ಸರ್ಕಾರವು ದೇಶದ ರೈತರಿಗೆ ಗುಡ್ ನ್ಯೂಸ್ ನೀಡಿದೆ. ಹೌದು, 2023-24ನೇ ಸಾಲಿನ ಹಿಂಗಾರು ಹಂಗಾಮು ಅವಧಿಗೆ ಫಾಸ್ಪೇಟ್ & ಪೊಟ್ಯಾಸಿಯಮ್ ಅಂಶವಿರುವ ರಸಗೊಬ್ಬರಗಳಿಗೆ ಸಬ್ಸಿಡಿಗಾಗಿ 22,303 ಕೋಟಿ ನೀಡಲು ಕೇಂದ್ರ ಸಚಿವ...