ರಾಜ್ಯದ ಬರ ಅಧ್ಯಯನಕ್ಕೆ ಆಗಮಿಸಿದ ಕೇಂದ್ರ ತಂಡ
ಬೆಂಗಳೂರು;ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಬರ ಅಧ್ಯಯನ ತಂಡವನ್ನು ಕರ್ನಾಟಕಕ್ಕೆ ಕಳುಹಿಸಿದ್ದು, ಗುರುವಾರ ರಾಜ್ಯಕ್ಕೆ ಅಧಿಕಾರಿಗಳು ಆಗಮಿಸಿದ್ದಾರೆ. ಒಟ್ಟು 10 ಜನರ ಅಧಿಕಾರಿಗಳು ತಂಡದಲ್ಲಿದ್ದು, 13 ಜಿಲ್ಲೆಗಳಲ್ಲಿ ಅಧ್ಯಯನ ನಡೆಸಲಿದೆ.ಒಟ್ಟು ಆರು...