ಲಂಚ ಸ್ವೀಕರಿಸುವ ವೇಳೆ ಪಿಎಸ್ ಐ ಮತ್ತು ಸಿಬ್ಬಂದಿ ಲೋಕಾಯುಕ್ತ ಬಲೆಗೆ
ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣೆಯ ಪಿಎಸ್ಐ ಶೀಲಾ ನ್ಯಾಮನ್ ಹಾಗು ಕಾನ್ಸ್ಟೆಬಲ್ ಪರಶುರಾಮರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆ ಲಾರಿಗಳಿಗೆ ಅನುಮತಿ ನೀಡಲು ದೂರುದಾರ ಇರ್ಷಾದ್ ಪಟೇಲ್‌ನಿಂದ 21...