Tag: ಬಸವರಾಜ ಬೊಮ್ಮಾಯಿ ಟ್ವೀಟ್
ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ;ಸಂವಿಧಾನದ 9 ನೇ ಶೆಡ್ಯೂಲ್ ನಲ್ಲಿ ಸೇರ್ಪಡೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ
ಬೆಂಗಳೂರು ಮಾ. 24 :: ಕರ್ನಾಟಕ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳು ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯ್ದೆ 2022 ಅನ್ನು ಸಂವಿಧಾನದ...