ಸಿದ್ದರಾಮಯ್ಯರನ್ನ ಕಟ್ಟಿ ಹಾಕಲು ಬಿಜೆಪಿ ಪ್ಲಾನ್ ? ವರುಣಾದಲ್ಲಿ ಮಾಜಿ ಸಿಎಂ ವಿರುದ್ಧ ಸೋಮಣ್ಣ ಸ್ಪರ್ಧೆ!
ಬೆಂಗಳೂರು (ಏ.06): ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವರುಣದಲ್ಲೇ ಕಟ್ಟಿಹಾಕಲು ಮುಂದಾಗಿರುವ ಬಿಜೆಪಿ ವರಿಷ್ಠರು ವಸತಿ ಸಚಿವ ವಿ.ಸೋಮಣ್ಣ ಅವರನ್ನು ಈ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಲು ಮುಂದಾಗಿದ್ದಾರೆ.ವರುಣಾ ವಿಧಾನಸಭಾ ಕ್ಷೇತ್ರದಲ್ಲಿ...