ಬೃಂದಾವನ್ ಪ್ರಾಪರ್ಟಿ ಆಸ್ತಿ ಹರಾಜಿಗೆ ಮುಹೂರ್ತ ಫಿಕ್ಸ್ !
ಬೆಂಗಳೂರು, ಅ. 19: ಕಡಿಮೆ ಬೆಲೆಗೆ ನಿವೇಶನ ಕೊಡುವುದಾಗಿ ನಂಬಿಸಿ ಮೂರು ಸಾವಿರ ಮಂದಿಗೆ ಮಕ್ಮಲ್ ಟೋಪಿ ಹಾಕಿದ್ದ ಬೃಂದಾವನ್ ಪ್ರಾಪರ್ಟಿ ಆಸ್ತಿಯ ಹರಾಜು ಪ್ರಕ್ರಿಯೆಗೆ ಶೀಘ್ರದಲ್ಲಿಯೇ ಚಾಲನೆ ಸಿಗಲಿದೆ.
ರಾಜಾಜಿನಗರದಲ್ಲಿದ್ದ ಬೃಂದಾವನ್ ಪ್ರಾಪರ್ಟಿಸ್...