ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ
ಬೆಂಗಳೂರು;ಪ್ರಧಾನಿ ನರೇಂದ್ರ ಮೋದಿ ಇಂದು ಶಿವಮೊಗ್ಗಕ್ಕೆ(Shivamogga) ಆಗಮಿಸಲಿದ್ದಾರೆ. ಮಧ್ಯಾಹ್ನ 1:15ಕ್ಕೆ ನಗರಕ್ಕೆ ಆಗಮಿಸುವ ನರೇಂದ್ರ ಮೋದಿ, ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರಧಾನಿ ಮೋದಿಯವರ ಸಮಾವೇಶ ನಡೆಯಲಿದೆ....