Tag: ಬೆಂಗಳೂರು ದಕ್ಷಿಣ ತಾಲೂಕು
ಆರ್ ಎಸ್‌ಎಸ್ ಗೆ ನೀಡಿದ್ದ 35 ಎಕರೆ 33 ಗೋಮಾಳ ಜಮೀನು ಹಸ್ತಾಂತರ ಆದೇಶ ತಡೆಹಿಡಿದ ರಾಜ್ಯ ಕಾಂಗ್ರೆಸ್ ಸರ್ಕಾರ.
ಬೆಂಗಳೂರು ಜುಲೈ 14 : ಹಿಂದಿನ ಬಿಜೆಪಿ ಸರ್ಕಾರವು ಆರ್ ಎಸ್‌ಎಸ್ ಗೆ ಸೇರಿದ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರು ದಕ್ಷಿಣ ತಾಲೂಕಿನ ಕುರುಬರಹಳ್ಳಿ ಗ್ರಾಮದ ತಾವರಕೆರೆ ಹೋಬಳಿಯಲ್ಲಿ 35 ಎಕರೆ...