ಲಂಚಕ್ಕೆ ಬೇಡಿಕೆ ಇಟ್ಟ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ
ಮಂಗಳೂರು :ಮಂಗಳೂರು ಬೋಂದೆಲ್ನಲ್ಲಿರುವ ಸಹಾಯಕ ಕಾರ್ಯಪಾಲಕ ಇಂಜಿನಿಯರವರ ಕಚೇರಿ ಲೋಕೋಪಯೋಗಿ ಇಲಾಖೆಯ ಗುಣ ಭರವಸೆ ಉಪವಿಭಾಗದ ಕಿರಿಯ ಇಂಜಿನಿಯರ್ -2 ಆಗಿರುವ ರೋನಾಲ್ಡ್ ಲೋಬೋ ಗುತ್ತಿಗೆದಾರರೊಬ್ಬರಿಂದ 20,000 ರೂ. ಲಂಚದ ಹಣ ಸ್ವೀಕಾರಿಸುತ್ತಿದ್ದ...