Tag: ಬ್ಯಾಂಕ್ ಮತ್ತು ರಿಯಲ್ ಎಸ್ಟೇಟ್
PF Withdraw:ನಿಮ್ಮ ಖಾತೆಯಿಂದ ಆನ್‌ಲೈನ್ ಮುಖಾಂತರ ಪಿಎಫ್ ಹಣವನ್ನು ವಿತ್‌ಡ್ರಾ ಮಾಡುವ ಹಂತಗಳು
ಎಂಪ್ಲಾಯಿಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ (EPFO) ಜಾಲತಾಣದ ಮುಖಾಂತರ ನೀವು ನಿಮ್ಮ ಇ.ಪಿ.ಎಫ್.ಹಣವನ್ನು ಹಿಂಪಡೆಯಬಹುದು. ನೌಕರರ ಭವಿಷ್ಯ ನಿಧಿಯನ್ನು ಸಾಮಾನ್ಯವಾಗಿ EPF ಎಂದು ಕರೆಯಲಾಗುತ್ತದೆ. ಇದು ಭಾರತದಲ್ಲಿ ಉದ್ಯೋಗಿಗಳಿಗೆ ಉಳಿತಾಯ,ಪಿಂಚಣಿ, ಹಾಗು ವಿಮಾ...