ಡಿಸಿಎಂ ಡಿಕೆಶಿಗೆ ಸುಪ್ರೀಂ ನೋಟಿಸ್,ನ.7ರೊಳಗೆ ಪ್ರತಿಕ್ರಿಯೆ ನೀಡಲು ಸೂಚನೆ
#DCM #DKC #insturuted #respond #supremecourtನವದೆಹಲಿ: ಭ್ರಷ್ಟಾಚಾರ(Corruption) ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ರಾಜ್ಯ ಹೈಕೋರ್ಟ್(Highcourt) ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹಿಂಪಡೆಯಲು ಸುಪ್ರೀಂ ಕೋರ್ಟ್(Supremecourt) ನಿರಾಕರಿಸಿದೆ.ಡಿ.ಕೆ.ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ...
ಸಿ ಎಂ ಸಿದ್ದರಾಮಯ್ಯ ಗೆ ಹೈಕೋರ್ಟ್ ಬಿಗ್ ರಿಲೀಫ್
ಬೆಂಗಳೂರು: ಭ್ರಷ್ಟಾಚಾರದ ಆರೋಪದ ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಅ೦ದಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಸಂಬಂಧ ಹಿ೦ದೆ ವಿರೋಧ ಪಕದ...
ರೈತವಿರೋಧಿ ನೀತಿ ಖಂಡಿಸಿ ರಾಜ್ಯಾದ್ಯಂತ ಇಂದು ‘ಬಿಜೆಪಿ’ ಪ್ರತಿಭಟನೆ
ಬೆಂಗಳೂರು;ರಾಜ್ಯ ಕಾಂಗ್ರೆಸ್(congress) ಸರ್ಕಾರದ ವೈಫಲ್ಯ ವಿರುದ್ಧ ನಾಳೆ (ಸೆಪ್ಟೆಂಬರ್ 8) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರ ಅಭಿವೃದ್ಧಿಯನ್ನು ಕಡೆಗಣಿಸಿ ಭ್ರಷ್ಟಾಚಾರದಲ್ಲಿ...
ಬೆಸ್ಕಾಂ ಅಧಿಕಾರಿಗಳಿಗೆ ತಾತ್ಕಾಲಿಕ ವಿದ್ಯುತ್ ಮೀಟರ್ ಅಳವಡಿಕೆಗೆ ಕೊಡಬೇಕಂತೆ ಸಂಥಿಂಗ್.!?
ವಾಸಕ್ಕಾಗಿ ಅಥವಾ ವಾಣಿಜ್ಯಕ್ಕಾಗಿ ಬಳಸುವ ಉದ್ದೇಶದಿಂದ ನೂತನ ಕಟ್ಟಡ ಕಾಮಗಾರಿ ಮಾಡುವ ವೇಳೆ ಹತ್ತು ಹಲವು ವಿಚಾರಗಳು ಪ್ರಮುಖವಾಗುತ್ತವೆ, ಅದ್ರಲ್ಲಿ ಬಳಹ ಮುಖ್ಯವಾದದ್ದು ಹೊಸ ಕಟ್ಟಡ ಕಾಮಗಾರಿಗೆ ಬೇಕಾಗಿರುವ ವಿದ್ಯುತ್ ಪೂರೈಕೆಯಾಗಿದೆ. ನೀವು...
ಕರ್ನಾಟಕದ ಒಳಿತಿಗಾಗಿ ಸಿದ್ದರಾಮಯ್ಯಮುಖ್ಯಮಂತ್ರಿಯಾಗಬೇಕು: ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರುಮೇ 13;ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 100 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು,ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಲಿದೆ. ಕರ್ನಾಟಕದ ಒಳಿತಿಗಾಗಿ ತಮ್ಮ ತಂದೆ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು...
ಲಂಚ ಪಡೆಯುತ್ತಿದ್ದ ಗ್ರಾ.ಪಂ ಪಿಡಿಓ ಅಧಿಕಾರಿ ಲೋಕಾಯುಕ್ತ ಬಲೆಗೆ
#Lokayukta #Grampanchyat #PDO #tumkurಬೆಂಗಳೂರುಏಪ್ರಿಲ್ 29;ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ತುಮಕೂರು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಎಂಬುವರು, ಇ-ಖಾತಾ ಮಾಡಿಕೊಡಲು ಭೈರೇಶ್ ಎಂಬುವರಿಗೆ 8,000 ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು,ದೊಡ್ಡ...
ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಮಳಿಗೆ ಹಂಚಿಕೆ ಹಗರಣ:ಸಿಐಡಿ ತನಿಖೆಗೆ ಎನ್.ಆರ್.ರಮೇಶ್ ಆಗ್ರಹ
ಬೆಂಗಳೂರು,- ಬೆಂಗಳೂರಿನ ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ 312 ನೂರಾರು ಅಕ್ರಮ ಮಳಿಗೆಗಳನ್ನು ನಿರ್ಮಿಸಿ, ಕಾನೂನು ಬಾಹಿರವಾಗಿ ಹಂಚಿಕೆ ಮಾಡಿ ಕೋಟ್ಯಂತರ ರೂಪಾಯಿಗಳನ್ನು ಭ್ರಷ್ಟಾಚಾರನಡೆಸಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದೇನೆ ಎಂದು...
ಬೆಂಗಳೂರಿನ 43 ಉಪ ನೋಂದಣಾಧಿಕಾರಿ ಕಚೇರಿಗಳ ಮೇಲಿನ ದಾಳಿ ಪ್ರಕರಣ: ಲೋಕಾ ಪೊಲೀಸರಿಂದ ಶೀಘ್ರವೇ FIR ?
ಬೆಂಗಳೂರು, ಸೆ. 13: ಬೆಂಗಳೂರಿನ 43 ಉಪ ನೋಂದಣಾಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ನ್ಯಾ. ಬಿ.ಎಸ್. ಪಾಟೀಲ್ ಅವರು ನಡೆಸಿದ ದಾಳಿ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ. 43 ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ...