ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ
ಮಡಿಕೇರಿ ;50 ಸಾವಿರ ರೂ ಲಂಚ ಪಡೆಯುತ್ತಿದ್ದ ವೇಳೆ ಅರಣ್ಯ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ.ಮಡಿಕೇರಿಯ ಸಾಮಾಜಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂರ್ಣಿಮಾ ಲೋಕಾಯುಕ್ತ ಬಲೆಗೆ...