ಮಣಿಪುರದಲ್ಲಿ ಮತ್ತೆ ಗುಂಡಿನ ಸದ್ದು; ಓರ್ವ ಸಾವು
ಮಣಿಪುರ;ಶಂಕಿತ ಕುಕಿ ಬಂಡುಕೋರರು ಮಣಿಪುರದ ಜಿಲ್ಲೆಯಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೈತೇಯಿ ಸಮುದಾಯದ ಇಬ್ಬರು ರೈತರು ಸೇರಿದಂತೆ ಏಳು ಮಂದಿಗೆ ಗಾಯಗಳಾಗಿವೆ. ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು ಅಲ್ಲಲ್ಲಿ...
‘ಇಂಡಿಯಾ’ ನಿಯೋಗದಿಂದ ಇಂದು ಮಣಿಪುರ ಭೇಟಿ
ಬೆಂಗಳೂರು ಜು . 29 :;ಪ್ರತಿಪಕ್ಷಗಳ ಒಕ್ಕೂಟ 'ಇಂಡಿಯಾದ 16 ಪಕ್ಷಗಳ 21 ಸಂಸದರ ನಿಯೋಗ ಇಂದು ಮತ್ತು ನಾಳೆ (ಜುಲೈ 29 ಮತ್ತು 30) ಮಣಿಪುರಕ್ಕೆ ಭೇಟಿ ನೀಡಲಿದೆ.ಇಂಡಿಯಾ ನಾಯಕರು ಹಿಂಸಾಚಾರ...
ಸಂಸತ್ ಕಲಾಪ ಸೋಮವಾರಕ್ಕೆ ಮುಂದೂಡಿಕೆ
ನವದೆಹಲಿ;ಮಣಿಪುರ ಪರಿಸ್ಥಿತಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲ ಮುಂದುವರೆಸಿದ ಪರಿಣಾಮ ಉಭಯ ಸದನಗಳನ್ನು ಸೋಮವಾರಕ್ಕೆ ಮುಂದೂಡಲಾಗಿದೆ.ಅವಿಶ್ವಾಸ ನಿರ್ಣಯದ ಮೇಲೆ ತಕ್ಷಣ ಚರ್ಚೆಗೆ ಲೋಕಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು...
ಸಂಸತ್ತಿನ ಮುಂಗಾರು ಅಧಿವೇಶನ ಇಂದು ಆರಂಭ
ನವದೆಹಲಿ: ಇಂದಿನಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಣಿಪುರದ ಪರಿಸ್ಥಿತಿ ಮತ್ತು ದೆಹಲಿ ನಾಗರಿಕ ಸೇವಾ ಸಿಬ್ಬಂದಿಯ ಸುಗ್ರೀವಾಜ್ಞೆ ಸೇರಿದಂತೆ ಹಲವು ವಿಷಯಗಳ ಕುರಿತು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಿದ್ಧತೆ ನಡೆಸಿವೆ.ಇದಲ್ಲದೆ...