ಮನೆಯಲ್ಲಿ ಮಣ್ಣಿನ ಮಡಿಕೆಯನ್ನು ಇಡಲು ಯಾವ ದಿಕ್ಕು ಒಳ್ಳೆಯದು.
ಮನೆಯಲ್ಲಿ ಮಣ್ಣಿನ ವಸ್ತುಗಳಿಂದ ಈ ರೀತಿ ಮಾಡಿದರೆ ಆರ್ಥಿಕ ಸಮಸ್ಯೆಯ ಜೊತೆಗೆ ಮಾನಸಿಕ ಒತ್ತಡಗಳು ನಿವಾರಣೆಯಾಗುತ್ತದೆ ಹಾಗೂ ಸಾಕಷ್ಟು ಅನುಕೂಲತೆಗಳು ಕಂಡುಬರುತ್ತದೆ ಎಂದು ಹೇಳಲಾಗುತ್ತದೆ. ಮಣ್ಣಿನ ಮಡಿಕೆಯನ್ನು ಉತ್ತರದ ದಿಕ್ಕಿನಲ್ಲಿ ಇಡಬೇಕು ಅನ್ನುತ್ತಾರೆ....