ಶಿಗ್ಗಾಂವಿ ಕೈ ಅಭ್ಯರ್ಥಿ ಹೋಟೆಲ್ ಮನೆ ಮೇಲೆ ಚುನಾಣಾಧಿಕಾರಿಗಳ ಧಾಳಿ ನಗದು ವಶ
ಹಾವೇರಿ;ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್‌ಗೆ ಸೇರಿದ ಹೋಟೆಲ್ ಮೇಲೆ ಚುನಾವಣಾ ವಿಚಕ್ಷಣ ದಳ ದಾಳಿ ಮಾಡಿ, ಆರು ಲಕ್ಷ ರೂಪಾಯಿ ವಶಕ್ಕೆ ಪಡೆದಿದೆ. ಚುನಾವಣೆಗೆ...