BBMP:ಬಿಬಿಎಂಪಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಇಂದಿನಿಂದ ಆರಂಭ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮತ ದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ವೇಳೆ ಯಾವುದೇ ನ್ಯೂನತೆಗಳಾಗದಂತೆ ಸರಿಯಾದ ಮಾದರಿಯಲ್ಲಿ ಪರಿಷ್ಕರಣೆ ಕಾರ್ಯವಾಗಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಇದೇ...