ರಾಜ್ಯ ಸರ್ಕಾರದಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಕೊಕ್ ?ಇಲ್ಲಿದೆ NEPಯ ಅನುಕೂಲಗಳು ಹಾಗೂ ಅನಾನುಕೂಲಗಳು?
ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಈ ಹಿಂದಿನ ಬಿಜೆಪಿ ಸರ್ಕಾರ ಕೈಗೊಂಡಿದ್ದ ಹಲವು ತೀರ್ಮಾನಗಳನ್ನು ಮರು ಪರಿಶೀಲಿಸುತ್ತಿದೆ. ಈಗಾಗಲೇ ಪಠ್ಯಪುಸ್ತಕ ಪರಿಷ್ಕರಣೆಯ ಮರು ಪರಿಶೀಲನೆಗೆ ಮುಂದಾಗಿದ್ದು, ಕೆಲವೊಂದು ಪಠ್ಯಗಳನ್ನು ಹಂತಹಂತವಾಗಿ...