ಸೆ.11 ರಂದು ಖಾಸಗಿ ಸಾರಿಗೆ ಪ್ರತಿಭಟನೆ:ಜನಸಾಮಾನ್ಯರಿಗೆ ತೊಂದರೆ ಆಗದಂತೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ಎಂಡಿಗಳಿಗೆ ಸೂಚನೆ
ಬೆಂಗಳೂರು: ಸೆಪ್ಟೆಂಬರ್ 11ಕ್ಕೆ ಖಾಸಗಿ(Private) ಸಾರಿಗೆ ವಾಹನ ಮಾಲೀಕರು ಹಾಗು ಚಾಲಕರು ಪ್ರತಿಭಟನೆ ನಡೆಸಲು ಮುಂದಾಗಿರುವ ಹಿನ್ನಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಎಂಟಿಸಿ(BMTC) ಎಂಡಿ, ಕೆಎಸ್ ಆರ್ ಟಿಸಿ(KSRTC) ಎಂಡಿ, ಸಾರಿಗೆ ಇಲಾಖೆಯ...