ಮೀಟರ್ ಬಡ್ಡಿದಂಧೆ ವ್ಯವಹಾರ ನಡೆಸುತ್ತಿದ್ದವರ ಮೇಲೆ ಸಿಸಿಬಿ ದಾಳಿ
ಬೆಂಗಳೂರು;ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದ ವ್ಯಕ್ತಿಗಳ ಮೇಲೆ ಸಿಸಿಬಿ(CCB) ದಾಳಿ ನಡೆಸಿದ್ದು, ನಗದು, ಚಿನ್ನಾಭರಣ ಸಹಿತ ಹಲವು ವಸ್ತುಗಳನ್ನು ಮುಟ್ಟುಗೋಲು ಮಾಡಿ ಕೊಂಡು ಮನಿ ಲಾಂಡರಿಂಗ್ ಅಡಿಯಲ್ಲಿ...