26.5 C
Bengaluru
Wednesday, January 22, 2025

Tag: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ;ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramyya) ಅವರು ಆದೇಶ ಹೊರಡಿಸಿದ್ದಾರೆ.ಆರೋಗ್ಯ ಸಚಿವ...

ಜ.18ರಿಂದ 28ರವರೆಗೆ Bangalore Flower show: ವಿಶ್ವ ಗುರು ಬಸವಣ್ಣ ಅನಾವರಣ

ಬೆಂಗಳೂರು: ಗಣರಾಜ್ಯೋತ್ಸವದ(Republicday) ಅಂಗವಾಗಿ ಜ.18ರಿಂದ 28ರವರೆಗೆ ಲಾಲ್‌ಬಾಗ್‌(Lalbagh)ನಲ್ಲಿ ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ 215ನೇ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ.ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯ ಈ ಬಾರಿಯ ಪರಿಕಲ್ಪನೆಯಾಗಿದ್ದು, ನೂರಾರು ಮಾದರಿಯ...

ರಾಜ್ಯ ಸರ್ಕಾರ ಮಹತ್ವದ ನಿರ್ಧಾರ,1 ಲಕ್ಷ ರೂ.ಗೆ ಮನೆ;ಜಮೀರ್ ಅಹಮದ್ ಖಾನ್

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಸರ್ಕಾರ ನಿರ್ಧರಿಸಿದೆ. ಫಲಾನುಭವಿಗಳಿಂದ ₹1 ಲಕ್ಷ ಮಾತ್ರ ಸಂಗ್ರಹಿಸಿ ಉಳಿದ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲು ಸಂಪುಟ ತೀರ್ಮಾನಿಸಿದೆ. ಯೋಜನೆಯಡಿ...

ಇಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

#Congress #Legislature Party #meeting todayಬೆಂಗಳೂರು;ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಇಂದು ಸಂಜೆ ಬೆಳಗಾವಿಯ 6:30ಕ್ಕೆ ಫೇರ್ ಫೀಲ್ಡ್ ಮ್ಯಾರಿಯಟ್ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.ಈ ಸಭೆಯಲ್ಲಿ, ಸುವರ್ಣಸೌಧದಲ್ಲಿ ನಡೆಯುತ್ತಿರುವ...

ರೈತರಿಗೆ ಗುಡ್ ನ್ಯೂಸ್:ತಲಾ ₹2,000 ಬರ ಪರಿಹಾರ ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ತಲೆದೂರಿರುವ ಬರಗಾಲದಿಂದ ಕಷ್ಟದಲ್ಲಿರುವ ರೈತರಿಗೆ ಮೊದಲನೇ ಕಂತಿನಲ್ಲಿ 2 ಸಾವಿರ ರೂ. ವರೆಗೆ ಬೆಳೆ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ...

ಬೆಂಗಳೂರಲ್ಲಿ ಸೇಫ್ ಸಿಟಿ ಕಮಾಂಡ್ ಸೆಂಟರ್ ಆರಂಭ

#Safe City #Command Center #started # Bangaloreಬೆಂಗಳೂರು : ಬೆಂಗಳೂರು ನಗರದ ಅಲಿ ಅಸ್ಗರ್ ರಸ್ತೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ನಿರ್ಭಯ ನಿಧಿಯಡಿ’ ನಿರ್ಮಿಸಲಾಗಿರುವ ದೇಶದ ಮೊದಲ ‘ಬೆಂಗಳೂರು...

ನವೆಂಬರ್ 27 ರಂದು ಮುಖ್ಯಮಂತ್ರಿ ಅವರಿಂದ ಜನತಾ ದರ್ಶನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಬೆಳಿಗ್ಗೆ 9.30 ರಿಂದ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಜನತಾ ದರ್ಶನ ನಡೆಸಿ ಸಾರ್ವಜನಿಕರಿಂದ ಅಹವಾಲು(Report) ಸ್ವೀಕರಿಸಲಿದ್ದಾರೆ.ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು...

ಕಾಸಿಗಾಗಿ ಹುದ್ದೆ & ಕಾಂಗ್ರೆಸ್ ಹುಂಡಿ ಸಿನಿಮಾ ಮಾಡಲು ಎಚ್‌ಡಿಕೆ ಸಲಹೆ!

#HD Kumarswamy, #Siddaramaiah, #Dr Yatindra, #Viral Audio caseಬೆಂಗಳೂರು, ನ. 18: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ವೈರಲ್‌ ಅಡಿಯೋ ವಿವಾದ ರಾಜಕೀಯ ಕೆಸರೆರಚಾಟಕ್ಕೆ ನಾಂದಿ ಹಾಡಿದೆ.ಕುಟುಂಬ ರಾಜಕಾರಣದ...

ಕೃಷಿ ಭಾಗ್ಯ ಪುನಾರಂಭ,100 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿ

ಬೆಂಗಳೂರು: ಕೃಷಿ ಭಾಗ್ಯ(Agriculture fortune) ಯೋಜನೆ ಪುನಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆ (approval).ವಿಧಾನಸೌಧದಲ್ಲಿ ಗುರುವಾರ ನಡೆದ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ ಪೊಲೀಸರ ವಶಕ್ಕೆ

#Attempt #besiege #CM #residence #caught by policeಬೆಂಗಳೂರು;ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ,ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರ...

ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯವಲ್ಲ; ಎಚ್‌.ಕೆ.ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ(Medical education) ಪೂರೈಸಿದ ಅಭ್ಯರ್ಥಿಗಳ ಒಂದು ವರ್ಷದ ಗ್ರಾಮೀಣ ಸೇವೆಗೆ(rural serv) ವಿನಾಯಿತಿ(Exception) ನೀಡಲು ರಾಜ್ಯ ಸರಕಾರ ನಿರ್ಧರಿಸಿದ್ದು, ವೈದ್ಯರ ಖಾಲಿ ಹುದ್ದೆಗಳಿಗೆ ಅನುಸಾರ ಅಗತ್ಯ ಸಂಖ್ಯೆಯ ವೈದ್ಯರನ್ನು...

ಅತ್ತಿಬೆಲೆ ಅಗ್ನಿ ದುರಂತ : ರಾಜಕೀಯ, ಹಬ್ಬ , ಸಮಾರಂಭಗಳಲ್ಲಿ ಪಟಾಕಿ ನಿಷೇಧ : ಸಿಎಂ ಸಿದ್ದರಾಮಯ್ಯ

ಬೆಂಗಳೂರು;ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ಇನ್ನುಳಿದಂತೆ ಗಣೇಶ ಹಬ್ಬ, ರಾಜಕೀಯ ಕಾರ್ಯಕ್ರಮ, ವಿವಾಹ ಸಮಾರಂಭಗಳಲ್ಲಿ ಸುರಕ್ಷತೆಯ ಕಾರಣದಿಂದ ಪಟಾಕಿಯನ್ನು ನಿಷೇಧಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ...

ವಿಧಾನಸಭೆ ಚುನಾವಣೆಯಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ:ಯತೀಂದ್ರ ಸಿದ್ದರಾಮಯ್ಯ

ಮೈಸೂರು;ಕಳೆದ ವಿಧಾನಸಭೆ ಚುನಾವಣೆಯ ವೇಳೆ ವರುಣಾ ಕ್ಷೇತ್ರದಲ್ಲಿ, ಸಿದ್ದರಾಮಯ್ಯ ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿದ್ದರು ಎಂದು ಯತೀಂದ್ರ ಸಿದ್ದರಾಮಯ್ಯನವರ  ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.ನಂಜನಗೂಡಿನ ಬಹಿರಂಗ ಸಭೆಯಲ್ಲಿ ಮಾತನಾಡಿ...

ವಾಹನ ಕಳವಾದ್ರೆ ಮನೆಯಿಂದ್ಲೇ FIR ಮಾಡಬಹುದು !! E FIR ದಾಖಲಿಸುವ ವಿಧಾನ ಇಲ್ಲಿದೆ

ಬೆಂಗಳೂರು, ಸೆ. 15: ಬೆಂಗಳೂರು ಸೇರಿದಂತೆ ಮಹಾನಗರಗಳಲ್ಲಿ ಪ್ರತಿ ದಿನ ಒಂದಲ್ಲಾ ಒಂದು ವಾಹನ ಕಳುವು ಆಗುತ್ತದೆ.‌ಕಳುವಾದ ವಾಹನ ಸಂಬಂಧ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸುವುದು ಫಜೀತಿ ಕೆಲಸ. ಇದಕ್ಕೆ...

- A word from our sponsors -

spot_img

Follow us

HomeTagsಮುಖ್ಯಮಂತ್ರಿ ಸಿದ್ದರಾಮಯ್ಯ