ಗೃಹ ಜ್ಯೋತಿ ಹೊರೆಯನ್ನು ಕೈಗಾರಿಕೆಗಳ ಮೇಲೆ ಹಾಕಲಾಗಿದೆ ಎನ್ನುವುದು ಪರಮ ಸುಳ್ಳು- ಸಿದ್ದರಾಮಯ್ಯ
ಬೆಂಗಳೂರು, ಜೂನ್ 23: ಗೃಹಜ್ಯೋತಿ ಯೋಜನೆಯ ಹೊರೆಯನ್ನು ಯಾರ ಮೇಲೂ ಹಾಕುತ್ತಿಲ್ಲ. ಇದೊಂದು ತಪ್ಪು ಅಭಿಪ್ರಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೈಗಾರಿಕೋದ್ಯಮಿಗಳಿಗೆ ಮನವರಿಕೆ ಮಾಡಿಸಿದರು.ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ...