ನಾಳೆ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಸ್ಥಬ್ದವಾಗಲಿದೆ ಕರುನಾಡು
ಬೆಂಗಳೂರು;ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಕರ್ನಾಟಕ ಬಂದ್ ಗೆ ನಾಳೆ ಕರೆ(ಸೆ.29) ನೀಡಲಾಗಿದೆ. ಇದೇ ವೇಳೆ ಮೇಕೆದಾಟು ಜೊತೆಗೆ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳಿಗೆ ಅಗತ್ಯವಿರುವ...