ನಾಡಹಬ್ಬ ದಸರಾಗೆ ಕ್ಷಣಗಣನೆ: ಅಂಬಾರಿ ಸಾಗುವ ಮಾರ್ಗದಲ್ಲಿ ಬಿಗಿ ಪೊಲೀಸ್ ಭದ್ರತೆ
ಮೈಸೂರು: ವಿಶ್ವವಿಖ್ಯಾತ ಸಾಂಪ್ರದಾಯಿಕ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ವಿಜಯದಶಮಿ ಮೆರವಣಿಗೆಗೆ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ ಜೋರಾಗಿದೆ. ಕಳೆದ 9 ದಿನಗಳಿಂದ ವಿವಿಧ ಕಾರ್ಯಕ್ರಮಗಳು...
ನವರಾತ್ರಿ ಹಬ್ಬದ ಇತಿಹಾಸ ಮತ್ತು ಮಹತ್ವ
ಬೆಂಗಳೂರು;ನವರಾತ್ರಿ ಇದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ. ಈ ಹಬ್ಬವನ್ನು ರಾವಣನ ಮೇಲೆ ರಾಮನ ವಿಜಯವೆಂದು ಆಚರಿಸಲಾಗುತ್ತದೆ. ಇದು ವಿಜಯೋತ್ಸವವನ್ನು ಸಹ ಆಚರಿಸುತ್ತದೆ,ಮೈಸೂರು ನಗರವು...
ಇಂದು ಮತ್ತೆ CWRC ಸಭೆ ;ಕರ್ನಾಟಕಕ್ಕೆ ʼಜಲಾತಂಕʼ
ನವದೆಹಲಿ ;ಕಾವೇರಿ ನೀರು ನಿಯಂತ್ರಣಾ ಸಮಿತಿಯ(Cauvery Water Regulation Committee) ಸಭೆ ಮತ್ತೆ ಇಂದು ನಡೆಯಲಿದೆ.ನವದೆಹಲಿಯ CWRC ಕಚೇರಿಯಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಈ ಸಭೆಯಲ್ಲಿ ಕರ್ನಾಟಕದ ಪರವಾಗಿ ಕಾವೇರಿ ನೀರಾವರಿ(cauvery...
ಮುಂದಿನ ಮೂರು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸದಲ್ಲಿ ಸಿಎಂ
ಮೈಸೂರು;ನಾಳೆಯಿಂದ ಮುಂದಿನ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಸಂಜೆ ಬೆಂಗಳೂರಿನಿಂದ ಮೈಸೂರಿಗೆ ಪ್ರವಾಸ ಬೆಳೆಸಲಿರುವ ಸಿಎಂ ಸಿದ್ದರಾಮಯ್ಯ, ಸರ್ಕಾರಿ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ವಿವಿಧ ಭಾಗಗಳಲ್ಲಿ...
ಯುವನಿಧಿ ಯೋಜನೆ ನವೆಂಬರ್ ಕೊನೆ ವಾರದಲ್ಲಿ ಜಾರಿ
#yuvanidhi jojane #november#implementedYuvaNidhi Yojane: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳ ಪೈಕಿ ಕರ್ನಾಟಕ ಯುವನಿಧಿ ಯೋಜನೆ ಕೂಡ ಒಂದು.ಗ್ಯಾರೆಂಟಿ ಯೋಜನೆ ಗಳ ಪೈಕಿ ಐದನೆಯದು ಕರ್ನಾಟಕ ಯುವನಿಧಿ ಯೋಜನೆ ಯುವನಿಧಿ...
ಕಾಮಗಾರಿ ಮುಗಿಯುವವರೆಗೆ ಶ್ರೀರಂಗಪಟ್ಟಣ ಟೋಲ್ ಶುಲ್ಕಕ್ಕೆ ನಿರ್ಬಂಧ ಕ್ರಮವಹಿಸಲು- ಮುಖ್ಯಮಂತ್ರಿಗಳಿಗೆ ಮನವಿ
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಡುವೆ ಇರುವ ಶ್ರೀರಂಗಪಟ್ಟಣದಲ್ಲಿ ಟೋಲ್ ಶುಲ್ಕ ಸಂಗ್ರಹಿಸದಂತೆ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ, ಇದಕ್ಕೆ ತಡೆ ನೀಡಬೇಕು. ಸರ್ವಿಸ್ ರಸ್ತೆಗಳು ಇನ್ನಿತರ ಕಾಮಗಾರಿಗಳು ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ಮಾಡದಂತೆ...
ಗೃಹಲಕ್ಷ್ಮಿ ಯೋಜನೆಗೆ ಜೂ.27ರಿಂದ ನೋಂದಣಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.
ಮೈಸೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂ.27ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ...
” ಮೈಸೂರಿನತ್ತ ಸುಳಿಯದ ವರುಣ: ಇಂದು ಕೆ.ಆರ್.ಎಸ್ ನಲ್ಲಿ ಹೋಮ ಮತ್ತು ವಿಶೇಷ ಪೂಜೆ:
ಮೈಸೂರು: ಜೂನ್-13:
ಬೆಂಗಳೂರು ಹಾಗೂ ಸುತ್ತಮುತ್ತಲಿನ ಕಡಟೆಗಳಲ್ಲಿ ವರುಣನ ಆರ್ಭಟದಿಂದ ರಸ್ತೆಗಳೆಲ್ಲ ತುಂಬಿ ಅವಾಂತರಗಳೆ ಸೃಷ್ಟಿಯಾಗಿದ್ದು ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರಿನ ಪ್ರವೇಶದ ಅನುಭವವೇ ಇಲ್ಲದಂತಾಗಿದೆ. ಈಗಾಗಿ ಮೈಸೂರಿನ ಜೀವನಾಡಿ ಕೆಆರ್ಎಸ್ ಜಲಾಶಯದಲ್ಲಿ...
ಬೆಂಗಳೂರು ಉಪನಗರ ರೈಲು ಯೋಜನೆ ಕೋಲಾರ, ಮೈಸೂರು, ಗೌರಿಬಿದನೂರಿಗೆ ವಿಸ್ತರಣೆ!
ಬೆಂಗಳೂರು ಜೂನ್ 12: ಕರ್ನಾಟಕದ ಮೂಲಸೌಕರ್ಯ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಜೂನ್ 6, 2023 ರಂದು ಕರ್ನಾಟಕದ ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ (ಕೆ ರೈಡ್) ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ...
ಬಿಜೆಪಿಯಿಂದ ಸಿದ್ದರಾಮಯ್ಯ ಜೀವಕ್ಕೆ ಬೆದರಿಕೆ ಇದೆ: ಗಂಭೀರ ಆರೋಪ ಮಾಡಿದ ಕೆಪಿಸಿಸಿ ವಕ್ತಾರರು.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಲೂ ಬಿಜೆಪಿಯಿಂದ ಜೀವ ಬೆದರಿಕೆ ಇದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಅದೇ ಕಾರಣಕ್ಕೆ ಅಶ್ವತ್ ನಾರಾಯಣ್ ವಿರುದ್ಧ ನೀಡಿದ್ದ ದೂರಿನ...
ಪ್ರಧಾನಿ ನರೇಂದ್ರ ಮೋದಿ ಇಂದು ಮೈಸೂರು ಭೇಟಿ ಕಾರ್ಯಕ್ರಮಗಳ ವಿವರ
ಮೈಸೂರು ಏ8 : ರಾಜ್ಯ ವಿಧಾನಸಭಾ ಚುನಾವಣೆಯನ್ನುಪ್ರಧಾನಿ ನರೇಂದ್ರ ಮೋದಿ ಗಂಭೀರವಾಗಿ ಪರಿಗಣಿಸಿದ್ದು, ಈ ಬಾರಿಯೂ ಬಿಜೆಪಿಯ ಸ್ಥಾನವನ್ನು ಭದ್ರಗೊಳಿಸುವ ಉದ್ದೇಶದಿಂದ ರಾಜ್ಯಕ್ಕೆ ಸರಣಿ ಭೇಟಿಯನ್ನು ನೀಡುತ್ತಲೇ ಬಂದಿದ್ದಾರೆ. ಈ ಮೂಲಕ ಮತದಾರನ...
ಚುನಾವಣೆ: ಬ್ಯಾಂಕ್ ವಹಿವಾಟು, ಹಣ ಚಲಾವಣೆ ಮೇಲೆ ನಿಗಾ; ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ
ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹಾಗೂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯತ್ರಿ ರವರ ಅಧ್ಯಕ್ಷತೆಯಲ್ಲಿ ಬ್ಯಾಂಕ್ ವಹಿವಾಟಿನಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಅಂಗವಾಗಿ ಅನುಸರಿಸಬೇಕಾದ ಕ್ರಮಗಳ...
ಬೆಂಗಳೂರು-ಮೈಸೂರು ಹೆದ್ದಾರಿಯಿಂದ ನಿಮಗೆ ಎಷ್ಟು ಕಮಿಷನ್ ಸಿಕ್ತು? ಪ್ರತಾಪ್ ಸಿಂಹಗೆ ಬಹಿರಂಗವಾಗಿ ಪ್ರಶ್ನಿಸಿದ ಎಚ್.ವಿಶ್ವನಾಥ್!
ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ 10-ಲೇನ್ ಟೋಲ್ಡ್ ಎಕ್ಸ್ ಪ್ರೆಸ್ ವೇ ಆಗಿದ್ದು ಅದು ಭಾರತದ ರಾಜ್ಯವಾದ ಕರ್ನಾಟಕದಲ್ಲಿ ಬೆಂಗಳೂರು-ಮೈಸೂರು ನಗರಗಳನ್ನು ಸಂಪರ್ಕಿಸುತ್ತದೆ. ಈ ಯೋಜನೆಯನ್ನು ನ್ಯಾಷನಲ್ ಹೆದ್ದಾರಿ ಪ್ರಾಧಿಕಾರ ಆಫ್ ಇಂಡಿಯಾ...
ಸರ್ಕಾರದಿಂದ ಗುಡ್ ನ್ಯೂಸ್:ಗ್ರಾಮಲೆಕ್ಕಿಗ ಇನ್ಮುಂದೆ ಗ್ರಾಮ ಆಡಳಿತ ಅಧಿಕಾರಿ
ಬೆಂಗಳೂರು, ಫೆಬ್ರವರಿ27;ಕಂದಾಯ ಇಲಾಖೆಯಲ್ಲಿನ ಗ್ರಾಮ ಲೆಕ್ಕಿಗರ ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ ಅಥವಾ ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೆ ಬದಲಾವಣೆ ಇಲ್ಲದೆ ಗ್ರಾಮಲೆಕ್ಕಿಗರು ಎಂಬ ಪದನಾಮವನ್ನು ‘ಗ್ರಾಮ ಆಡಳಿತ ಅಧಿಕಾರಿ’ ಎಂದು...