ಫ್ರಾನ್ಸ್ ಅಧ್ಯಕ್ಷ ಇಂದು ಭಾರತಕ್ಕೆ ಭೇಟಿ
ಬೆಂಗಳೂರು;ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಜ.25ರಿಂದ ಎರಡು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದಾರೆ.ಈ ಬಾರಿಯ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿರುವ ಫ್ರೆಂಚ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ರಾಜಸ್ಥಾನ ರಾಜಧಾನಿ ಜೈಪುರಕ್ಕೆ...
ಫ್ರಾನ್ಸ್‌ನ ಅತ್ಯುನ್ನತ ಪ್ರಶಸ್ತಿ ಪಡೆದ ಭಾರತದ ಮೊದಲ ಪ್ರಧಾನಿ ಮೋದಿ
ನವದೆಹಲಿ : ಫ್ರಾನ್ಸ್ನ ಅತ್ಯುನ್ನತ ಪ್ರಶಸ್ತಿ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಹಾನರ್ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿ ಗೌರವಿಸಲಾಗಿದೆ. ಈ ಗೌರವಕ್ಕೆ ಪಾತ್ರರಾದ ಭಾರತದ ಮೊದಲ...