ಬಡಜನರಿಗೂ ಅನ್ನ ನೀಡುವ ಸಾರ್ಥಕ ಉದ್ದೇಶದಿಂದ ರೂಪಿಸಿದ ಯೋಜನೆ ಅನ್ನಭಾಗ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಸೈದ್ಧಾಂತಿಕ ಸ್ಪಷ್ಟತೆ-ಸೈದ್ಧಾಂತಿಕ ಬದ್ಧತೆ ಇದ್ದರೆ ಸೋಲು-ಗೆಲುವು ನಮ್ಮನ್ನು ಬಾಧಿಸುವುದಿಲ್ಲಬೆಂಗಳೂರು, ಜೂನ್ 26 :ಬಡಜನರು ತುತ್ತು ಅನ್ನವನ್ನು ಇನ್ನೊಬ್ಬರ ಮನೆಯಿಂದ ಕೇಳಿ ಪಡೆಯುತ್ತಿದ್ದ ಕಷ್ಟ ಪರಿಸ್ಥಿತಿಯನ್ನು ಕಣ್ಣಾರೆ ನೋಡಿದ್ದ ಕಾರಣ, ತುತ್ತು ಅನ್ನಕ್ಕಾಗಿ ಬಡಜನರು...
ಬರಿ ಹಣ ಮತ್ತು ಧಿಮಾಕು, ಅಧಿಕಾರ ಮದದಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್ 26 : ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.16ನೇ ವಿಧಾನಸಭೆಗೆ...
ಬಹುಪತ್ನಿತ್ವವನ್ನು ನಿಗ್ರಹಿಸಲು ಏಕ ನಾಗರಿಕ ಸಂಹಿತೆಯ ಜಾರಿ:ಕೆ.ಎಸ್.ಈಶ್ವರಪ್ಪ.
ಕೊಪ್ಪಳ: ಹಿಂದೂಗಳಿಗೆ ಒಬ್ಬಳೇ ಹೆಂಡತಿ. ಆದರೆ, ಅದೇ ಮುಸಲ್ಮಾನನಿಗೆ 5 ಹೆಂಡತಿಯರಿದ್ದಾರೆ. ಇಂತಹ ಅಸಮಾನತೆ, ಬಹುಪತ್ನಿತ್ವ ಪದ್ಧತಿಗೆ ಕಡಿವಾಣ ಹಾಕಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ...
ಬಿಜೆಪಿ ಹೈಕಮಾಂಡ್ ಮುಂದೆ ರಾಜ್ಯಾಧ್ಯಕ್ಷರಾಗುವ ಆಸೆ ವ್ಯಕ್ತಪಡಿಸಿದ ವಿ. ಸೋಮಣ್ಣ.
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋತ ಬೆನ್ನಲ್ಲೇ ಬಿಜೆಪಿಯಲ್ಲಿ ಪ್ರತಿಪಕ್ಷ ನಾಯಕನ ರಣಕಹಳೆ ಶುರುವಾಗಿದೆ. ಚಾಮರಾಜನಗರ ಹಾಗೂ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದ ಮಾಜಿ ಸಚಿವ ವಿ. ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುವಂತೆ...