ಲೋಕಾಯುಕ್ತ ಬಲೆಗೆ ಬಿದ್ದ ರಾಜಾಜಿನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್
ಬೆಂಗಳೂರು;ಬೆಂಗಳೂರಿನ ರಾಜಧಾನಿಯಲ್ಲಿ ಲಂಚ ಸ್ವೀಕರಿಸುವಾಗ ರಾಜಾಜಿನಗರ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ,ಹೆಡ್ ಕಾನ್ಸ್ಟೇಬಲ್ ಆಂಜನೇಯ ಪಿಎಸ್ ಐ ಮಾರುತಿ, ಇನ್ಸ್ಪೆಕ್ಟರ್ , ಲಕ್ಷಣ್ ಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್(FIR) ದಾಖಲಾಗಿದ್ದು ದಾಳಿ ವೇಳೆ...