ಬಡಜನರಿಗೂ ಅನ್ನ ನೀಡುವ ಸಾರ್ಥಕ ಉದ್ದೇಶದಿಂದ ರೂಪಿಸಿದ ಯೋಜನೆ ಅನ್ನಭಾಗ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ
ಸೈದ್ಧಾಂತಿಕ ಸ್ಪಷ್ಟತೆ-ಸೈದ್ಧಾಂತಿಕ ಬದ್ಧತೆ ಇದ್ದರೆ ಸೋಲು-ಗೆಲುವು ನಮ್ಮನ್ನು ಬಾಧಿಸುವುದಿಲ್ಲಬೆಂಗಳೂರು, ಜೂನ್ 26 :ಬಡಜನರು ತುತ್ತು ಅನ್ನವನ್ನು ಇನ್ನೊಬ್ಬರ ಮನೆಯಿಂದ ಕೇಳಿ ಪಡೆಯುತ್ತಿದ್ದ ಕಷ್ಟ ಪರಿಸ್ಥಿತಿಯನ್ನು ಕಣ್ಣಾರೆ ನೋಡಿದ್ದ ಕಾರಣ, ತುತ್ತು ಅನ್ನಕ್ಕಾಗಿ ಬಡಜನರು...
ಬರಿ ಹಣ ಮತ್ತು ಧಿಮಾಕು, ಅಧಿಕಾರ ಮದದಿಂದ ರಾಜಕಾರಣ ಮಾಡಲು ಸಾಧ್ಯವಿಲ್ಲ- ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂನ್ 26 : ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.16ನೇ ವಿಧಾನಸಭೆಗೆ...
ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳನ್ನು ಸಮಾರಂಭಗಳಲ್ಲಿ ಬಳಸದಿರಲು ದಕ್ಷಿಣ ವಲಯ ಆಯುಕ್ತರ ಮನವಿ
ಬೆಂಗಳೂರು ಜೂನ್ 23:
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಏಕ ಬಳಕೆ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸುವ ಸಲುವಾಗಿ ಬಿ.ಎಂ.ಎಸ್ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಎಸ್.ಡಬ್ಲ್ಯೂಎಂ.ಆರ್‌ಟಿ ರವರ ಸಹಯೋಗದೊಂದಿಗೆ "ತ್ಯಾಜ್ಯ ರಹಿತ ಸಮಾರಂಭಗಳ" ಕುರಿತ ಜಾಗೃತಿ...
ರಾಜ್ಯದ ಕೆಲ ಉಪ ನೋಂದಣಿ ಕಛೇರಿಗಳಲ್ಲಿ ಇತ್ತೀಚಿಗಷ್ಟೆ ಅನುಷ್ಟಾನಗೊಳಿಸಿದ್ದ ಕಾವೇರಿ-2 ತಂತ್ರಾಂಶದಲ್ಲಿ ಮಂದಗತಿಯ ಸರ್ವರ್ ಸಮಸ್ಯೆ: ಅಧಿಕಾರಿಗಳು ಕಳವಳ!
ಪಾಸ್ಪೋರ್ಟ್ ಮಾದರಿಯಲ್ಲಿ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ನೋಂದಣಿ ಸೇವೆ ಒದಗಿಸುವ ಸಲುವಾಗಿ ರಾಜ್ಯ ಕಂದಾಯ ಇಲಾಖೆ ರಾಜ್ಯದ ಕೆಲ ಉಪ ನೋಂದಣಿ ಕಛೇರಿಗಳಲ್ಲಿ ಇತ್ತೀಚಿಗಷ್ಟೆ ಅನುಷ್ಟಾನಗೊಳಿಸಿದ್ದ ಕಾವೇರಿ-2 ತಂತ್ರಾಂಶದಲ್ಲಿ ಮಂದಗತಿಯ ಸರ್ವರ್ ಸಮಸ್ಯೆ...
ಕಾವೇರಿ-2 ತಂತ್ರಾಂಶ ರಾಜ್ಯದ ಎಲ್ಲಾ ಉಪ ನೋಂದಣಿ ಕಛೇರಿಗಳಲ್ಲಿ ಅನುಷ್ಟಾನಗೊಳಿಸಲು ನಿಗದಿಯಾದ ದಿನಾಂಕಗಳ ಲಿಸ್ಟ್!
ಕರ್ನಾಟಕ ಸರ್ಕಾರ ದ ನೂತನ ಅಧಿಸೂಚನೆ ಸಂಖ್ಯೆ: ಕಂಇ/18/ಎಂಎನ್ ಎಂಯು/2022 (ಭಾಗ-1) ರಂತೆ, ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ)ಯ Centre for...