ಚುನಾವಣ ಕರ್ತವ್ಯ: ಒಂದೂವರೆ ಲಕ್ಷ ಮಂದಿ ಪೊಲೀಸ್ ಸಿಬ್ಬಂದಿ ನಿಯೋಜನೆ
ಬೆಂಗಳೂರು ಮೇ9;ರಾಜ್ಯ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಸೋಮವಾರವೇ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು ಮಂಗಳವಾರ ಮನೆ ಮನೆ ಪ್ರಚಾರ ನಡೆಯಲಿದೆ. ಬುಧವಾರ ಅಂದ್ರೆ ಮೇ 10ರಂದು ಬೆಳಗ್ಗೆ 7 ಗಂಟೆಯಿಂದ...
© 2022 - Revenue Facts. All Rights Reserved.