Tag: ರಾಜ್ಯ ಸರ್ಕಾರ ಗುಡ್ ನ್ಯೂಸ್
ಸರ್ಕಾರಿ ಜಮೀನಿನಲ್ಲಿ ಅಕ್ರಮ-ಸಕ್ರಮ’ ಯೋಜನೆಯಡಿ ನಿವೇಶನ ಹಕ್ಕುಪತ್ರ ಪಡೆದವರಿಗೆ ಗುಡ್ ನ್ಯೂಸ್
ಬೆಂಗಳೂರು: ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಕಟ್ಟಿಕೊಂಡಿರುವ ಮನೆಗಳಿಗೆ ಅಕ್ರಮ-ಸಕ್ರಮ ಯೋಜನೆಯಡಿ ಹಕ್ಕುಪತ್ರ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು,ನಿವೇಶನ ಹಕ್ಕುಪತ್ರ ಅಡಮಾನವಿಟ್ಟು...