26.7 C
Bengaluru
Wednesday, January 22, 2025

Tag: ರೆವೆನ್ಯೂ ಫ್ಯಾಕ್ಟ್ಸ್

ಐದು ದಶಕಗಳಿಂದ ಭೂಮಾಲೀಕರಿಗೆ ಪರಿಹಾರ ನೀಡಲು ವಿಫಲವಾದ ಬಿಡಿಎಗೆ ದಂಡ ವಿಧಿಸಿದ ಹೈಕೋರ್ಟ್ !

ಬೆಂಗಳೂರು (ಅ.28): ಬಡಾವಣೆ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡ ಜಮೀನಿನ ಮಾಲೀಕರಿಗೆ ಐದು ದಶಕಗಳೇ ಕಳೆದರೂ ಪರಿಹಾರ ನೀಡದ ಬಿಡಿಎ ಕ್ರಮವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.ಅಲ್ಲದೆ, ಬಿಡಿಎ ಇನ್ನಾದರೂ ಬುದ್ಧಿ ಕಲಿಯಬೇಕು ಎಂದು ಹೇಳಿರುವ ನ್ಯಾಯಾಲಯ,...

ದತ್ತು ಪಡೆದ ಮಕ್ಕಳಿಗೆ ಆಸ್ತಿ ಹಂಚಿಕೆ ಬಗ್ಗೆ ಇರುವ ಕಾನೂನು ಏನು..?

ಬೆಂಗಳೂರು, ಆ. 22 : ದತ್ತು ಪಡೆದ ಮಕ್ಕಳು ತಮ್ಮ ಹೆತ್ತವರ ಮರಣದ ನಂತರ ಸಂಬಂಧಿಕರಿಂದ ಕಿರುಕುಳಕ್ಕೆ ಒಳಗಾಗುತ್ತಾರೆ. ಆ ಮಕ್ಕಳನ್ನು ಚೆನ್ನಾಗಿ ನಡೆಸಿಕೊಳ್ಳಬೇಡಿ. ಅದಕ್ಕಾಗಿಯೇ ಕಾನೂನಿನಲ್ಲಿ ಈ ಮಕ್ಕಳಿಗೆ ನಿಯಮಗಳನ್ನು ಮಾಡಲಾಗಿದೆ....

ಭವಿಷ್ಯದ ಎಲ್ಲಾ ದಾಖಲಾತಿಗೂ ‘ಜನನ ಪ್ರಮಾಣಪತ್ರ’ ಕಡ್ಡಾಯ: ಲೋಕಸಭೆಯಲ್ಲಿ ಪ್ರಮುಖ ಮಸೂದೆ ಮಂಡನೆ.

ನವದೆಹಲಿ ಜು.27: 54 ವರ್ಷಗಳಲ್ಲಿ ಮೊದಲ ಬಾರಿಗೆ ಜನನ ಮತ್ತು ಮರಣ ನೋಂದಣಿ ಕಾಯ್ದೆ, 1969 ಅನ್ನು ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದೆ. ಶಾಲಾ-ಕಾಲೇಜುಗಳಲ್ಲಿ ಪ್ರವೇಶ, ಡ್ರೈವಿಂಗ್ ಲೈಸೆನ್ಸ್...

ಬೋಗಸ್ ದಸ್ತಾವೇಜುಗಳ ನೋಂದಣಿ ರದ್ದು.

ಬೆಂಗಳೂರು ಜು.22 : ಬೆಂಗಳೂರು ಬೋಗಸ್ ದಾಖಲೆ ಒದಗಿಸಿ ಸಬ್ ರಿಜಿಸ್ಟಾರ್ ಕಚೇರಿಗೆ ಸಲ್ಲಿಸಿ ನೋಂದಣಿ ಮಾಡಿದರೆ, ಅಂತಹ ದಸ್ತಾವೇಜುಗಳನ್ನು ರದ್ದು ಮಾಡುವ ಅಧಿಕಾರವನ್ನು ಜಿಲ್ಲಾ ನೋಂದಣಾಧಿಕಾರಿಗೆ ನೀಡಲಾಗಿದೆ. ಭೂಗಳ್ಳರು ಮತ್ತು ವಂಚಕರ...

ಕರ್ನಾಟಕ 7 ನೇ ವೇತನ ಆಯೋಗ:ನಿವೃತ್ತಿ ಮತ್ತು ಪಿಂಚಣಿ ಕುರಿತು ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳೇನು?

ಬೆಂಗಳೂರು ಜು.21 : ಕರ್ನಾಟಕ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಮತ್ತು ಹೊಸ ವೇತನ ರಚನೆ ಕುರಿತು ವರದಿ ಸಲ್ಲಿಸುವ ಅವಧಿಯನ್ನು ಮೇ ತಿಂಗಳಲ್ಲಿ 6 ತಿಂಗಳವರೆಗೆ ವಿಸ್ತರಿಸಲಾಗಿದೆ. ಮಾಜಿ ಮುಖ್ಯ ಕಾರ್ಯದರ್ಶಿ...

ಇಬ್ಬರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ.

ಬೆಂಗಳೂರು ಜು.14 : ರಾಜ್ಯ ಸರ್ಕಾರದಲ್ಲಿ ಮತ್ತೆ ವರ್ಗಾವಣೆ ಪ್ರಕ್ರಿಯೆ ಮುಂದುವರಿದಿದ್ದು, ಮತ್ತೆ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ..ವರ್ಗಾವಣೆಗೊಂಡ ಅಧಿಕಾರಿಗಳು :1.ಲೀಲಾವತಿ ಕೆ – ಆಯುಕ್ತರು,...

ಗೃಹಲಕ್ಷ್ಮಿ’ಗಳಿಗೆ ಆಧಾರ್ ಲಿಂಕ್ ಕಡ್ಡಾಯವಲ್ಲ,ಆಧಾರ್ ಲಿಂಕ್ ಮಾಡದಿದ್ದರೂ ಖಾತೆಗೆ 2 ಸಾವಿರ ರೂ.

ಬೆಂಗಳೂರು ಜು.14 : ಗೃಹಲಕ್ಷ್ಮಿ ಯೋಜನೆಗೆ ಆಧಾರ್ ಕಡ್ಡಾಯವಲ್ಲ, ಮನೆ ಮಾಲೀಕರ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡದಿದ್ದರೂ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ರೂ. ನೆರವು ನೀಡಲು ಸಚಿವ ಸಂಪುಟ ಸಭೆಯಲ್ಲಿ...

ನಾಲ್ವರು ‘IPS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ.

ಬೆಂಗಳೂರು ಜು.12 : ರಾಜ್ಯದಲ್ಲಿ ವರ್ಗಾವಣೆ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ. ವಿರೋಧ ಪಕ್ಷಗಳು ಇದನ್ನೇ ರಾಜಕೀಯ ಅಸ್ತ್ರವನ್ನಾಗಿಸಿಕೊಂಡು ಸದನದಲ್ಲಿ ಕೋಲಾಹಲ ಸೃಷ್ಟಿಸಿವೆ. ವರ್ಗಾವಣೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ರಾಜ್ಯ...

ಹಾಸನ : ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದ ನಗರಸಭೆ ಅಧಿಕಾರಿ.

ಹಾಸನ (ಜು.05): ಕರ್ನಾಟಕದಲ್ಲಿ ಇತ್ತೀಚೆಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳಿಂದ ಬಿಸಿ ತಟ್ಟುತ್ತಿದೆ. ಜೂನ್ 28 ರಂದು ಕರ್ನಾಟಕದ ವಿವಿಧ ಕಡೆ ಲೋಕಾಯುಕ್ತ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಚಿನ್ನಾಭರಣ, ನಗದು ಹಾಗೂ...

ಲಂಚದ ಬಲೆಗೆ ಸಿಕ್ಕಿಬಿದ್ದ ಮೆಸ್ಕಾಂ ಲೈನ್‌ಮ್ಯಾನ್.

ಉಡುಪಿ (ಜು.04) : ಬೈಂದೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಮೆಸ್ಕಾಂ ಲೈನ್ಮ್ಯಾನ್ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿದ್ದಾರೆ.ಬೈಂದೂರು ಮೆಸ್ಕಾಂ ಲೈನ್‌ಮ್ಯಾನ್ ರಮೇಶ ಬಡಿಗೇರ ಲೋಕಾಯುಕ್ತ ವಶಕ್ಕೆ ಪಡೆದ ವ್ಯಕ್ತಿ.ಮರ ಕಡಿಯಲು ವಿದ್ಯುತ್ ಲೈನ್ ಕಡಿಯುವಂತೆ...

ಅಕ್ರಮ ಆಸ್ತಿ : ಅಜಿತ್ ರೈ ಕೋಟ್ಯಂತರ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿ ತನಿಖೆಗೆ ಎಸ್ಐಟಿ ರಚನೆ.

ಬೆಂಗಳೂರು : ವ್ಯಕ್ತಿಯೊಬ್ಬನ ಅಕ್ರಮ ಆಸ್ತಿ ಪ್ರಕರಣದ ತನಿಖೆಗೆ ಲೋಕಾಯುಕ್ತದಲ್ಲಿ ಎಸ್‌ಐಟಿ ರಚನೆಯಾಗಿರುವುದು ಇದೇ ಮೊದಲು.ಐನೂರು ಕೋಟಿ ರೂ.ಗೂ ಅಧಿಕ ಮೌಲ್ಯದ ಬೇನಾಮಿ ಆಸ್ತಿ ಹೊಂದಿರುವ ಆರೋಪದ ಮೇಲೆ ಬಂಧಿತರಾಗಿರುವ ಕೆ.ಆರ್.ಪುರ ತಾಲೂಕು...

ತೆಲಂಗಾಣದಿಂದ ಭತ್ತ ಮತ್ತು ಛತ್ತೀಸ್ ಗಢದಿಂದ ಅಕ್ಕಿಯನ್ನು ಪಡೆಯಲಾಗುತ್ತಿದೆ:ಸಿಎಂ.

ಬೆಂಗಳೂರು: ರಾಜ್ಯಕ್ಕೆ ಅನ್ನ ನೀಡುವುದಾಗಿ ತೆಲಂಗಾಣ ಸರ್ಕಾರ ಹೇಳಿದೆ. ಕರ್ನಾಟಕಕ್ಕೆ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡುವುದಾಗಿ ಛತ್ತೀಸ್ ಗಢ ಸರ್ಕಾರ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು . ಬೆಂಗಳೂರಿನಲ್ಲಿ...

ಗೃಹಲಕ್ಷ್ಮಿ ಯೋಜನೆಗೆ ಜೂ.27ರಿಂದ ನೋಂದಣಿ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್.

ಮೈಸೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂ.27ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಶೇಷ...

ಬಹುಪತ್ನಿತ್ವವನ್ನು ನಿಗ್ರಹಿಸಲು ಏಕ ನಾಗರಿಕ ಸಂಹಿತೆಯ ಜಾರಿ:ಕೆ.ಎಸ್.ಈಶ್ವರಪ್ಪ.

ಕೊಪ್ಪಳ: ಹಿಂದೂಗಳಿಗೆ ಒಬ್ಬಳೇ ಹೆಂಡತಿ. ಆದರೆ, ಅದೇ ಮುಸಲ್ಮಾನನಿಗೆ 5 ಹೆಂಡತಿಯರಿದ್ದಾರೆ. ಇಂತಹ ಅಸಮಾನತೆ, ಬಹುಪತ್ನಿತ್ವ ಪದ್ಧತಿಗೆ ಕಡಿವಾಣ ಹಾಕಲು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ...

- A word from our sponsors -

spot_img

Follow us

HomeTagsರೆವೆನ್ಯೂ ಫ್ಯಾಕ್ಟ್ಸ್