Karnataka Budget 2023:ಚುನಾವಣಾ ವರ್ಷದ ಬಸವರಾಜ ಬೊಮ್ಮಾಯಿ ಬಜೆಟ್‌ನ ಪ್ರಮುಖ ಅಂಶಗಳು,
ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,09,182 ಲಕ್ಷ ಕೋಟಿ ರೂಪಾಯಿ ಆಗಿದ್ದು, ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ತಿಂಗಳು ಅಷ್ಟೇ ಬಾಕಿ ಇದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು...