ಇಂದು ವಿದ್ಯಾರ್ಥಿಗಳ ಜತೆ ಮೋದಿ ಪರೀಕ್ಷಾ ಪೆ ಚರ್ಚಾ,ಗೆ 38 ಲಕ್ಷ ನೋಂದಣಿ,ಎಲ್ಲಿ ವೀಕ್ಷಿಸಬಹುದು?
ನವ ದೆಹಲಿ: "ಮಕ್ಕಳು ಪರೀಕ್ಷೆಯ ಒತ್ತಡದಿಂದ ಹೊರ ಬಂದು ಆಸಕ್ತಿಯಿಂದ, ಖುಷಿಯಿಂದ ಪರೀಕ್ಷೆ ಬರೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 'ಪರೀಕ್ಷಾ ಪೇ ಚರ್ಚಾ' ಕಾರ್ಯಕ್ರಮದ ಪ್ರಯೋಜನವನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು...