ಬಿಎಸ್‌ವೈ ಸರ್ಕಾರದಲ್ಲಿ 40,000 ಕೋಟಿ ರೂ. ಅವ್ಯವಹಾರ: ಯತ್ನಾಳ್ ಆರೋಪ
ಬೆಂಗಳೂರು;BJP ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಜಿ ಸಿಎಂ B.S.ಯಡಿಯೂರಪ್ಪ ವಿರುದ್ಧ ಹೊಸ ಬಾಂಬ್ ಸ್ಫೋಟಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿ, ಕೋವಿಡ್ ಮೊದಲನೇ ಅಲೆಯಲ್ಲಿ BSY ಸಿಎಂ ಇದ್ದಾಗ ₹40,000 ಕೋಟಿಗೂ ಹೆಚ್ಚು...