ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ.
#Prime Minister #narendamodi#bangloreಬೆಂಗಳೂರು;ಐತಿಹಾಸಿಕ ಸಾಧನೆಗೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಚಂದ್ರಯಾನ-3 ಇದರ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ...