ವಿಧಾನಸಭೆ ಚುನಾವಣೆಯಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ:ಯತೀಂದ್ರ ಸಿದ್ದರಾಮಯ್ಯ
ಮೈಸೂರು;ಕಳೆದ ವಿಧಾನಸಭೆ ಚುನಾವಣೆಯ ವೇಳೆ ವರುಣಾ ಕ್ಷೇತ್ರದಲ್ಲಿ, ಸಿದ್ದರಾಮಯ್ಯ ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿಕೆ ಮಾಡಿದ್ದರು ಎಂದು ಯತೀಂದ್ರ ಸಿದ್ದರಾಮಯ್ಯನವರ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.ನಂಜನಗೂಡಿನ ಬಹಿರಂಗ ಸಭೆಯಲ್ಲಿ ಮಾತನಾಡಿ...