ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು: ಐವರು ಶಂಕಿತ ಉಗ್ರರ ಬಂಧನ
ಬೆಂಗಳೂರು: ಕರ್ನಾಟಕದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ ಐವರು ಶಂಕಿತ ಉಗ್ರರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಉಗ್ರರ ಜೊತೆ ಸಂಪರ್ಕ ಸಾಧಿಸಿ ಬೆಂಗಳೂರಿನಲ್ಲಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಕೇಂದ್ರ ಗುಪ್ತಚರ...