ಕಾವೇರಿ ವಿವಾದ : ಇಂದು ರಾಜ್ಯ ಸರ್ಕಾರದಿಂದ ಸರ್ವಪಕ್ಷ ಸಭೆ
ಬೆಂಗಳೂರು;ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ 12:30ಕ್ಕೆ ವಿಶೇಷ ಸರ್ವಪಕ್ಷ ಸಭೆ ನಡೆಯಲಿದೆ.ವಿಪಕ್ಷಗಳ ಸದನ ನಾಯಕರು, ಕಾವೇರಿ ಜಲಾನಯನ ಕ್ಷೇತ್ರಗಳ ಸಂಸದರು, ಶಾಸಕರು, ಪರಿಷತ್ ಸದಸ್ಯರು, ಮಾಜಿ...