ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್ಐ
ಬೆಂಗಳೂರು;ಬೆಂಗಳೂರಿನ ಶಿವಾಜಿನಗರದ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ.ಲಂಚಕ್ಕೆ ಬೇಡಿಕೆ ಇಟ್ಟು ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಮಹಿಳಾ ಪಿಎಸ್ಐ (PSI), ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ...