ಎರಡು ವರ್ಷಗಳಿಂದ ಸಾಹಿತಿಗಳಿಗೆ ಜೀವ ಬೆದರಿಕೆ: ಆರೋಪಿಯನ್ನು ಬಂಧಿಸಿದ ಸಿಸಿಬಿ
#Life #Threats #writers #CCB #arested #Accusedಬೆಂಗಳೂರು ಸೆ.30:ಸಾಹಿತಿಗಳಿಗೆ ಜೀವ ಬೆದರಿಕೆಯೊಡ್ಡಿದ ಆರೋಪಿಯೊಬ್ಬನನ್ನು CCB ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹಿಂದೂ ಸಂಘಟನೆಯ ಕಾರ್ಯಕರ್ತ ಶಿವಾಜಿರಾವ್ ಜಾಧವ್ ಎಂಬಾತನೇ ಜೀವ ಬೆದರಿಕೆಯೊಡ್ಡಿರುವುದಾಗಿ ಬಾಯಿಬಿಟ್ಟಿದ್ದಾನೆ. ಹಿಂದೂ...